Important
Trending

ವಿವಾಹಿತ ಮಹಿಳೆ ಬೆಡ್ ರೂಮಿನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ

ಹೊನ್ನಾವರ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಬೆಡ್ ರೂಮನಲ್ಲಿಯೇ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಕೋಣ ಬಳಿ ಮನೆಯಲ್ಲಿ ನಡೆದಿದೆ. ಮೃತ ಮಹಿಳೆ ಯಶೋಧಾ ಸುಬ್ರಾಯ ಶೆಟ್ಟಿ ಎಂದು‌ ತಿಳಿದುಬಂದಿದೆ.

ಇವರು ಕೆಲ ವರ್ಷದಿಂದ ಮಾನಸಿಕವಾಗಿ‌ ಮನನೊಂದಿದ್ದು, ಯಾವುದೊ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button