Important
Trending
ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ

ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರು ಭೇಟಿ ನೀಡಿ ಮಹಾಬಲೇಶ್ವರನ ದರ್ಶನ ಪಡೆದರು. ಈ ವೇಳೆ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ, ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಣೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು.
ವಿಸ್ಮಯ ನ್ಯೂಸ್, ಗೋಕರ್ಣ
- ಯಶಸ್ವಿ ಉದ್ಯಮಿ, ಕಾಂಗ್ರೆಸ್ ಧುರೀಣ ಯಶೋಧರ ನಾಯ್ಕ ನಿಧನ
- ಭಾರೀ ಮಳೆ ಹಿನ್ನಲೆ: ಶಾಲೆಗಳಿಗೆ ರಜೆ ಘೋಷಣೆ
- ರೆಡ್ ಅಲರ್ಟ್ ಹಿನ್ನಲೆ; ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
- ಮಂದಾರಾ ಎಲೈಟ್ಸ್ ರೀಲ್ಸ್ ಮೇಕಿಂಗ್ ಕಾಂಪಿಟೇಷನ್: 15 ಸಾವಿರ ನಗದು ಗೆಲ್ಲುವ ಸುವರ್ಣಾವಕಾಶ
- ಬಸ್ ಕೆಳಗೆ ಸಿಕ್ಕಿಹಾಕಿಕೊಂಡಿದ್ದ ದನ: ಎರಡು ತಾಸು ಬಳಿಕ ಹೊರಟ ಬಸ್
