
ಕಾರವಾರ: ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ನಿರಂತರoವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ- ಯಲ್ಲಾಪುರ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿದೆ. ಸುಂಕಸಾಳ ಬಳಿ ನೀರು ಏರುತ್ತಿದ್ದು, ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ

ಇದೇ ವೇಳೆ , ಕುಮಟಾ ಶಿರಸಿ ಹೆದ್ದಾರಿ ಸಂಚಾರ ಅಸ್ತವ್ಯಗೊಂಡಿದೆ. ಕುಮಟಾ- ಶಿರಸಿ ರಸ್ತೆ ಹೀಪನಳ್ಳಿ ಕತ್ರಿ ಬಳಿ ಮರ ಬಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆ ಮೇಲೆ ವಾಹನ ಸಾಲುಗಟ್ಟಿ ನಿಂತಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದೆ.
ಸಂಗ್ರಹ ಚಿತ್ರ: ವಿಸ್ಮಯ ನ್ಯೂಸ್, ಕುಮಟಾ
