
ಕಾರವಾರ: ಉತ್ತರ ಜಿಲ್ಲೆಯಲ್ಲಿ ಜುಲೈ 7 ರಿಂದ ಜುಲೈ 8ರ ವರೆಗೆ ಭಾರೀ ಮಳೆಯಾಗುವ ಸೂಚನೆಯ ಹಿನ್ನಲೆಯಲ್ಲಿ ನಾಳೆಯೂ (ಗುರುವಾರ) ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 7 ಬೆಳಿಗ್ಗೆ 8.30ರಿಂದ ಜುಲೈ 8 ಬೆಳಿಗ್ಗೆ 8.30ರ ವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
- ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ: ಇಂದೇ ಅರ್ಜಿ ಸಲ್ಲಿಸಿ
- ಎ.ಎಸ್ ಐ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ,ಬೆಳ್ಳಿ ವಸ್ತು ಹಾಗೂ ನಗದು ಸೇರಿ ಲಕ್ಷಂತರ ಮೌಲ್ಯದ ನಗ-ನಾಣ್ಯ ಕದ್ದ ಕಳ್ಳನಾರು ?
- ತರಂಗ ಫರ್ನಿಚರ್ ಫೆಸ್ಟಿವಲ್ ವಿಸ್ತರಣೆ: ಗೃಹಪ್ರವೇಶದ ಗ್ರಾಹಕರಿಗೆ ವಿಶೇಷ ಕೊಡುಗೆ

ಈ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಬುಧವಾರದಂದು ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ