ಕುಮಟಾ: ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರು ಕರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಎಲ್ಲ ರೀತಿಯ ಮುನ್ನೆಚ್ಚರಿಕಾಕ್ರಮಗಳ ನಡುವೆಯೂ ಕರೊನಾ ವಾರಿರ್ಸ್ ಗಳಾದ ವೈದ್ಯರಿಗೆ ಸೋಂಕು ಆವರಿಸಿಕೊಳ್ಳುತ್ತಿದೆ. ಈಗ ಕುಮಟಾದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಯಾರೂ ಆತಂಕ ಪಡುವ ಅಗತ್ಯವಿಲ್ಲವಾಗಿದ್ದು,ಜಿಲ್ಲಾಡಳಿತ, ತಾಲೂಕಾಡಳಿತ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸಂಜೆ ಹೆಲ್ತ್ ಬುಲೆಟಿನ್ ನಲ್ಲಿ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
[sliders_pack id=”1487″]