Follow Us On

WhatsApp Group
Important
Trending

ಜಿಲ್ಲೆಯಲ್ಲಿ ನಾಲ್ಕನೇ ಬಲಿ ಪಡೆದ ಕರೊನಾ

ಕಾರವಾರ: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಆತನಿಗೆ ಕರೊನಾ ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. 35 ವರ್ಷದ ಕಾರವಾರ ನಿವಾಸಿ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ. ಬ್ರೈನ್ ಟ್ಯೂಮರ್ ಹಾಗೂ ಇತರ ಕಾಯಿಲೆಯಿಂದ ಈತ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಐಸಿಯುನಲ್ಲಿದ್ದ 71 ವರ್ಷದ ವೃದ್ಧೆಯಿಂದ ಈತನಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

[sliders_pack id=”1487″]

Back to top button