ಕಾಣೆಯಾಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ‌ ಕೆರೆಯಲ್ಲಿ ಶವವಾಗಿ ಪತ್ತೆ

ಯಲ್ಲಾಪುರ: ಮಹಿಳೆಯಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪಟ್ಟಣದ ಕಾಳಮ್ಮಾನಗರದ ಕೆರೆಯಲ್ಲಿ ಪತ್ತೆಯಾಗಿದೆ.ಮೃತಪಟ್ಟ ಮಹಿಳೆ, ಉದ್ಯಮನಗರದ ರಾಜೇಶ್ವರಿ ಪಾಂಡುರಂಗ ವರ್ಣೇಕರ್ (55) ಎಂದು ತಿಳಿದುಬಂದಿದೆ.

ಉದ್ಯಮ ನಗರದವಳಾದ ಈಕೆಯು ಜುಲೈ ಕಾಣೆಯಾಗಿದ್ದು,‌ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ.ಸಾವಿಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆ ಹಿನ್ನಲೆಯ ಕಾರಣ ಇರಬಹುದೆಂದು ಶಂಕಿಸಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

Exit mobile version