Important
Trending

ಪರೇಶ ಮೇಸ್ತಾ ಸಾವಿನ ಪ್ರಕರಣದಲ್ಲಿ ನಿರಪರಾಧಿಗಳ ವಿರುದ್ಧದ ಕೇಸ್ ವಾಪಸ್ ತೆಗೆಯಲು ನಿರ್ಧಾರ: ಕೋಟಾ ಶ್ರೀನಿವಾಸ್ ಪೂಜಾರಿ

ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು ನೋಡಿ?

ಶಿರಸಿ: ಹೊನ್ನಾವರದ ಪರೇಶ ಮೇಸ್ತಾ ಸಾವಿನ ಪ್ರಕರಣದಲ್ಲಿ ನಿರಪರಾಧಿಗಳ ವಿರುದ್ಧದ ಕೇಸ್ ವಾಪಸ್ ತೆಗೆಯಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ‌ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಹೊನ್ನಾವರ ತಾಲೂಕಿನ ಪರೇಶ ಮೇಸ್ತಾ ಸಾವಿನ ಹಿನ್ನೆಲೆಯಲ್ಲಿ ಉತ್ತರಕನ್ನಡದ ಕೆಲವು ತಾಲೂಕಗಳಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಹಲವು ಕೇಸ್ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ‌ ನಿರಪರಾಧಿಗಳಿದ್ದರೆ ಅವರ ವಿರುದ್ಧದ ಕೇಸ್ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ನೀಡಿದರು.

ವಿಸ್ಮಯ ನ್ಯೂಸ್ ಶಿರಸಿ

Related Articles

Back to top button