ಹೆಂಡತಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ ಎಂದು ಮನನೊಂದು ಗಂಡ ಸಾವಿಗೆ ಶರಣು

ಯಲ್ಲಾಪುರ: ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸಂತೆಪೇಟೆ ನಿವಾಸಿ ಮಂಜುನಾಥ ನಾರಾಯಣ ಗುಡಿಗಾರ (47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ.

ಯುವತಿಯ ಸಾವಿನ ಸುತ್ತ ಅನುಮಾನದ ಹುತ್ತ ? ಬಡ ಕುಟುಂಬದ ಹೆಣ್ಣುಮಗಳು ಬಟ್ಟೆ ಅಂಗಡಿಯಲ್ಲಿದ್ದು ಈ ಫ್ಯಾಷನ್ ಗೆ ಮರುಳಾದಳೇ ?

ಹೆಂಡತಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದು, ಹಾಗೂ ವಿವಾಹ‌ ವಿಚ್ಛೇದನವಾದ ವಿಷಯಕ್ಕೆ ಸಂಬಂಧಿಸಿದಂತೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬನವಾಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ‌ ನ್ಯೂಸ್ ಕಾರವಾರ

Exit mobile version