Important
Trending

ಧರೆಯಿಂದ ಬಿದ್ದು ಜಿಂಕೆ ಸಾವು: ಮರಣೋತ್ತರ ಪರೀಕ್ಷೆ ನಡೆಸಿ ನಿಯಮದಂತೆ ಕ್ರಮ

ಸಿದ್ದಾಪುರ : ತಾಲೂಕಿನ ಮುಗದುರ್ ಗ್ರಾಮದ ಹಂಜಗಿಯ ಅರಣ್ಯ ಪ್ರದೇಶದಲ್ಲಿ ಸುಮಾರು ಆರರಿಂದ ಏಳು ವರ್ಷ ಪ್ರಾಯದ ಗಂಡು ಜಿಂಕೆ ಧರೆ ಮೇಲಿನಿಂದ ಬಿದ್ದು ಮೃತಪಟ್ಟಿದೆ.ಪಶುವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ಮಾಡಿದ್ದು, ನಿಯಮ ದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆದ್ದಾರಿ ಪಕ್ಕ ಲಾರಿಯೊಂದು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ, ನಿರ್ವಾಹಕ

ವಿಸ್ಮಯ ನ್ಯೂಸ್ ದಿವಾಕರ ಸಂಪಖಂಡ‌ ಸಿದ್ದಾಪುರ

Related Articles

Back to top button