Big NewsImportant
Trending

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಕಾರು: ಪವಾಡ ಸದೃಶರೀತಿಯಲ್ಲಿ ಅಪಾಯದಿಂದ ಪಾರಾದ ನಾಲ್ವರು

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಜೋಯ್ಡಾ ತಾಲೂಕಿನ ಅವಮೋಡ್ ಬಳಿ ನಡೆದಿದೆ, ಕಾರಿನಲ್ಲಿ ನಾಲ್ವರು ಇದ್ದು ನಾಲ್ವರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಗೋವಾದಿಂದ ಅನಮೋಡ್ ಮಾರ್ಗವಾಗಿ ರಾಮನಗರಕ್ಕೆ ತೆರಳುತ್ತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರು ಬಿದ್ದ ರೀತಿ ನೋಡಿದ್ರೆ, ಕಾರಿನಲ್ಲಿ ಇದ್ದವರು ಬದುಕಿದ್ದೆ ಪವಾಡ ಎಂಬoತಿದೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

ವಿಸ್ಮಯ ನ್ಯೂಸ್, ಕಾರವಾರ

Back to top button