ಉತ್ತರಕನ್ನಡ: ಸ್ವಲ್ಪದಿನದಿಂದ ತಣ್ಣಗಾಗಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಾಲಕನ ಅಪಹರಣ ಪ್ರಕರಣ: 24 ಗಂಟೆಯೊಳಗೆ ಆರೋಪಿಗಳು ಅಂದರ್:ಸoಬoಧಿಕರಿoದಲೇ ಅಪಹರಣ ಶಂಕೆ: ಗೋವಾದಲ್ಲಿ ಬಾಲಕ ಪತ್ತೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಸುಳಿಗಾಳಿಯು ಮುಂದಿನ ಮೂರು ದಿನಗಳಲಿ ಬಾರೀ ಚಂಡಮಾರುತಗಳಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ತಜ್ಞರು ಮುಂದಿನ ನಾಲ್ಕು ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ವಿಸ್ಮಯ ನ್ಯೂಸ್, ಕಾರವಾರ