Focus News
Trending

ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಚೆಸ್ ಪಂದ್ಯದಲ್ಲಿ ಪ್ರಥಮ ಸ್ಥಾನ: ಶ್ರೀ ಭಾರತೀ ಆಂಗ್ಲ ಮಾದ್ಯಮ ಶಾಲಾ ವಿದ್ಯಾರ್ಥಿಳ ಸಾಧನೆ

ಹೊನ್ನಾವರ: ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆ ಕವಲಕ್ಕಿಯ ವಿದ್ಯಾರ್ಥಿಗಳು ದಿನಾಂಕ 22-08-2022 ರಂದುಎನ್.ಎಮ್.ಎಸ್ ಹಿರಿಯ ಪ್ರಾಥಮಿಕ ಶಾಲೆ ಹೊನ್ನಾವರದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಚೆಸ್ ಪಂದ್ಯದಲ್ಲಿ ಚಿ0ತನ್ ಬಿ. ಮತ್ತು ರೋಹನ್‌ ಕಿಣಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆಆಯ್ಕೆಯಾಗಿದ್ದಾರೆ. ಇವರನ್ನು ಶ್ರೀ ಭಾರತೀಎಜ್ಯುಕೇಶನ್‌ಟ್ರ‍್ಟಸ್ಟ್ ನ ಆಡಳಿತ ಮಂಡಳಿಯವರು ಮತ್ತು ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರು ಮತ್ತುಎಲ್ಲಾ ಸಹ ಶಿಕ್ಷಕರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button