Focus News
Trending

ಸುವಿಧಾ ಯೋಜನೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 8 ಫಲಾನುಭವಿ ಆಧಾರಿತ ಯೋಜನೆಗಳನ್ನು ‘ಸುವಿಧಾ ಯೋಜನೆ’ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ತಂತ್ರಾAಶದಡಿ ಅಳವಡಿಸಿ ಲೈವ್ ಮಾಡಿರುವ ಸಂಬoಧ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿಕಲಚೇತನರು ಹಾಗೂ 2022-23ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು https://suvidha.karnataka. gov.in ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

ಯುವತಿಯನ್ನು ಗರ್ಭವತಿ ಮಾಡಿ ಬೆದರಿಕೆ ಹಾಕಿದ ಭೂಪ: ಹೊಟೇಲ್ ರೂಂ ಮತ್ತು ಗಿಡಗಂಟಿಗಳ ಪೊದೆಯಲ್ಲೂ ಸಂಪರ್ಕ: ಯುವತಿ ಕೊಟ್ಟ ದೂರಿನಲ್ಲಿ ಏನಿದೆ ನೋಡಿ?

ಆನ್‌ಲೈನ್ ವೇದಿಕೆಯಲ್ಲಿ ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಯನ್ನು ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08382-200758ಗೆ ಸಂಪರ್ಕಿಸಬಹುದಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Related Articles

Back to top button