Important
Trending

ಶ್ರೀ ರಾಮಚಂದ್ರಾಪುರಮಠದ ಮೂಲಮಠಕ್ಕೆ ಗೃಹಸಚಿವರ ಭೇಟಿ: ಶ್ರೀಕರಾರ್ಚಿತ ಪೂಜೆಯಲ್ಲಿ ಭಾಗಿ

ಗೋಕರ್ಣ: ಗೃಹ ಸಚಿವರಾದ ಆರಗ ಜ್ಞಾನೇಂದ್ರ ಗೋಕರ್ಣದ ಅಶೋಕೆಯಲ್ಲಿರುವ ಶ್ರೀ ರಾಮಚಂದ್ರಾಪುರಮಠದ ಮೂಲಮಠಕ್ಕೆ ಭೇಟಿ ನೀಡಿದರು. ಈ ವೇಳೆ, ಶ್ರೀಕರಾರ್ಚಿತ ಸೀತಾರಾಮಚಂದ್ರ ಚಂದ್ರಮೌಳೀಶ್ವರ ರಾಜರಾಜೇಶ್ವರಿ ದೇವತಾ ಪೂಜೆಯಲ್ಲಿ ಪಾಲ್ಗೊಂಡರು. ಅಲ್ಲದೆ,ಮ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಸಂದರ್ಶಿಸಿ ಆಶೀರ್ವಾದ ಪಡೆದರು.

ವಿಸ್ಮಯ ನ್ಯೂಸ್, ಗೋಕರ್ಣ

Back to top button