Important
Trending

ಭಾರೀ ಮಳೆ ತಂದ ಅವಾಂತರ: ರಾಜ್ಯ ಹೆದ್ದಾರಿಯಲ್ಲಿ ಬಿರುಕು

ಭಾರೀ ವಾಹನಗಳ ಸಂಚಾರಕ್ಕೆ ತೊಂದರೆ

ಯಲ್ಲಾಪುರ: ತಾಲೂಕಿನಲ್ಲಿ ಸುರಿದ ಮಳೆ ಹಲವು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಸ್ತೆ ಪಕ್ಕದ ಗದ್ದೆ, ತೋಟಗಳಿಗೆ ನುಗ್ಗಿದ ನೀರು ರಭಸದಿಂದ ರಸ್ತೆಯತ್ತ ನುಗ್ಗಿದ ಪರಿಣಾಮ ರಸ್ತೆಯಲ್ಲಿ ಬಿರುಕು ಮೂಡಿ ರಸ್ತೆ ಕಿತ್ತು ಹೋಗಿದೆ.

ಪವರ್ ಸ್ಟಾರ್ ಜೊತೆ ಹಾಟ್ ಸೀಟ್ ನಲ್ಲಿ ಕುಳಿತ ಗಣಪತಿ: ಗಮನಸೆಳೆದ ಕೋಟ್ಯಾಧಿಪತಿ ಕಾರ್ಯಕ್ರಮ ಮಾದರಿಯ ವಿನಾಯಕ

ಹೌದು, ತಾಲೂಕಿನ ಚವತ್ತಿ ಬಳಿ ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯೇ ಬಿರುಕು ಬಿಟ್ಟಿದ್ದು, ಆತಂಕ ಮೂಡಿಸಿದೆ. ಹೆದ್ದಾರಿ ಬಿರುಕುಬಿಟ್ಟ ಪರಿಣಾಮ ಭಾರೀ ವಾಹನಗಳ ಸಂಚಾರಕ್ಕೆ ತೊಂದರೆಯುoಟಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Back to top button