Important
Trending

ಬೈಕ್ ಹಾಗೂ ಹಾಲು ಸರಬರಾಜು ಮಾಡುವ ವಾಹನದ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಭಟ್ಕಳ: ಬೈಕ್ ಹಾಗೂ ಹಾಲು ಸರಬರಾಜು ಮಾಡುವ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಬ್ಬತ್ತಿ ಬಳಿ ನಡೆದಿದೆ. ಗಭೀರವಾಗಿ ಗಾಯಗೊಂಡ ಬೈಕ್ ಸಾವರನನ್ನು ರಾಜೇಶ ನಾವೂಡ, ಕೇರಳ ಕಾಸರಗೋಡ ನಿವಾಸಿ ಎಂದು ತಿಳಿದು ಬಂದಿದೆ. ಈತ ಸಾಗರ ಕಡೆಯಿಂದ ಭಟ್ಕಳ ಕಡೆ ಬರುತ್ತಿದ್ದ ವೇಳೆ ಭಟ್ಕಳ ಕಡೆಯಿಂದ ಮಾರುಕೇರಿ ಕಡೆಗೆ ಹಾಲು ಸರಬರಾಜು ಮಾಡಲು ಬರುತ್ತಿದ್ದ ವೇಳೆ ಬೈಕ್ ಹಾಗೂ ಹಾಲು ವಾಹನದ ನಡುವೆ ಅಪಘಾತ ಸಂಭವಿಸಿದೆ.

ಪ್ರೇಮ ವೈಫಲ್ಯದಿಂದ ಮನನೊಂದು ವಿದ್ಯಾರ್ಥಿ ಸಾವಿಗೆ ಶರಣು: ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಇನ್ನಿಲ್ಲ

ಅಪಘಾತ ಬೈಕ್ ಸವಾರನ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು. ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.

milk delivery vehicle

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Related Articles

Back to top button