ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಸೀಲ್ ಡೌನ್

ಭಟ್ಕಳದಲ್ಲಿ 9 ಕೊರೊನಾ ಪ್ರಕರಣ ಪತ್ತೆ
ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿಗೆ ತಗುಲಿದ ಸೋಂಕು

[sliders_pack id=”1487″]

ಭಟ್ಕಳ: ತಾಲೂಕಿನಲ್ಲಿ ಶುಕ್ರವಾರ ಒಟ್ಟು ಒಂಬತ್ತು ಪ್ರಕರಣ ಪತ್ತೆಯಾಗಿದ್ದು, ಭಟ್ಕಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಶುಕ್ರವಾರ ಗ್ರಾಮೀಣ ಠಾಣೆಯನ್ನು ಠಾಣೆ ಸೀಲ್ ಡೌನ್ ಮಾಡಲಾಗಿದೆ
ತಾಲೂಕಿನ 30,39,42,52,58,59 ವರ್ಷದ ಪುರುಷ . 24 ವರ್ಷದ ಯುವತಿ, 34 ವರ್ಷದ ಮಹಿಳೆ ಹಾಗೂ 4 ವರ್ಷದ ಹೆಣ್ಣು ಮಗುವಿಗೆ ಸೋಂಕು ಇರುವುದು ಪತ್ತೆಯಾಗಿದೆ.
ತಾಲೂಕಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 58,59 ವರ್ಷದ ಸಿಬ್ಬಂದಿ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಠಾಣೆ ಬರಹಗಾರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 39 ವರ್ಷದ ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ. ಸಿಬ್ಬಂದಿಗೆ ಸೋಂಕು ದೃಢಪಟ್ಟ ಬಗ್ಗೆ ತಿಳಿಯುತ್ತಿದ್ದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ‌ ಭಟ್ಕಳ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Exit mobile version