Focus News
Trending

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಆರು ಜನರಿಗೆ ಗಾಯ

ಸಿದ್ದಾಪುರ: ತಾಲೂಕಿನ ಕವಚೂರ್ ಕ್ರಾಸ್ ಬಳಿ ಕಾರುಗಳ ನಡುವೆ ಡಿಕ್ಕಿಯಾಗಿ ಆರು ಜನರಿಗೆ ಗಾಯಗಳಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಸಿದ್ದಾಪುರ ಕಡೆಯಿಂದ ಸಾಗರ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬಂದ ಕಾರಿಗೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.ವಿಷಯ ತಿಳಿದ 108 ವಾಹನ ದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಗಾಯಳುವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಮೂವರ ಸಾವು: ಹಲವರಿಗೆ ಗಂಭೀರ ಗಾಯ

Kavahoor Cross in Siddapur taluk

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button