Focus News
Trending

ಹಿಂದಿನಿoದ ಅಪರಿಚಿತ ವಾಹನ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಯಲ್ಲಾಪುರ: ಹಿಂದಿನಿoದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಗಂಭೀರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಕಿರವ ಗ್ರಾಮದಲ್ಲಿ ಕಾರವಾರ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಾರಾಯಣ ರಾಮಾ ಪವಾರ ಅಪಘತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಪರಿಚಯಸ್ಥರ ಮನೆಯೊಂದಕ್ಕೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಂದ ಅಪರಿಚಿತ ವಾಹನ ಡಿಕ್ಕಿಹೊಡೆದು ದುರ್ಘಟನೆ ನಡೆದಿದೆ. ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂನಿಯರ್ ನರೇಂದ್ರ ಮೋದಿ: ನೋಡೋಕೆ ಸೇಮ್ ಮೋದಿಯಂತೆ ಕಾಣ್ತಾರೆ ಇವರು!

ವಿಸ್ಮಯ ನ್ಯೂಸ್, ಶಿರಸಿ

Back to top button