ಕಾರವಾರ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆರಾಯನ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯ ಆರ್ಭಟ ತಗ್ಗಿದೆ. ಮುಂದಿನ ಮೂರು ದಿನ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನಿಯರ್ ನರೇಂದ್ರ ಮೋದಿ: ನೋಡೋಕೆ ಸೇಮ್ ಮೋದಿಯಂತೆ ಕಾಣ್ತಾರೆ ಇವರು!
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ