Focus News
Trending

ಜಾನ್ಮನೆಯಲ್ಲಿ ಸೆಪ್ಟೆಂಬರ್ 24 ರಂದು ಅತಿಕ್ರಮಣದಾರರ ಸಭೆ.

ಶಿರಸಿ: ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಭೂಮಿ ಹಕ್ಕು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮವನ್ನ ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ ಅಮ್ಮಿನಳ್ಳಿ ಸಭಾಂಗಣದಲ್ಲಿ ಸೆಪ್ಟೆಂಬರ್ 24 ರಂದು ಮುಂಜಾನೆ 10:00 ಗಂಟೆಗೆ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button