
ಸಿದ್ದಾಪುರ: ತಾಲೂಕಿನಲ್ಲಿ ಒಂಟಿ ಮಹಿಳೆಯನ್ನು ಕಲ್ಲಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೊಡ್ಮನೆ ವ್ಯಾಪ್ತಿಯ ರಾಜು ತಿಮ್ಮ ಗೌಡ ಎಂದು ತಿಳಿದುಬಂದಿದೆ. ಕೆಲದಿನಗಳ ಹಿಂದೆ ಇದೇ ಆರೋಪಿ ಮಹಿಳೆಯ ಮನೆಗೆ ಬಂದಿದ್ದ ಎನ್ನಲಾಗಿದೆ. ಅನುಮಾನ ಬಂದು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ.
ವಿಸ್ಮಯ ನ್ಯೂಸ್ ಸಿದ್ದಾಪುರ
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)