ಮದುವೆಯಾಗುವುದಾಗಿ ನಂಬಿಸಿ ಹೊಟೇಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಹೊಟೇಲ್‌ಗೆ ಕರೆದುಕೊಂಡು ಹೋಗಿ ಬಲವಂತದಿoದ ಲೈಗಿಂಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಶಿರಸಿಯಲ್ಲಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಪಾಲಕರು ದೂರು ನೀಡಿದ್ದಾರು. ಮದುವೆಯಾಗುವುದಾಗಿ ನಂಬಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಬಾಲಕಿಯ ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ. ಶಕೀರ್ ಅಹಮದ್ ಲೈಗಿಂಕ ಕಿರುಕುಳ ನೀಡಿದ ಆರೋಪಿ.

ಮನೆಗಳ್ಳತನ ಪ್ರಕರಣ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

ಬಂಧಿತ ಆರೋಪಿ ಚಿಕನ್ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಈ ಕುರಿತು ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version