Follow Us On

WhatsApp Group
Focus News
Trending

ಜಿಲ್ಲಾಮಟ್ಟದ ಚೆಸ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಕುಮಾರ ರೋಹನ್ ಕಿಣಿ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಆಯ್ಕೆಯಾದ ವಿದ್ಯಾರ್ಥಿಯನ್ನು ಶ್ರೀ ಭಾರತೀ ಎಜ್ಯುಕೇಶನ್‌ಟ್ರಸ್ಟ್ ನ ಅಧ್ಯಕ್ಷರಾದ ಉಮೇಶ್ ಹೆಗಡೆ ಅಬ್ಳಿಯವರು ಹಾಗೂ ಎಲ್ಲಾ ಸದಸ್ಯರು ಮತ್ತು ಮುಖ್ಯಶಿಕ್ಷಕರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button