vismaya jagattu
Trending

ಗೋಕರ್ಣದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ

[sliders_pack id=”2570″]

ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ “‌‌ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಪರಮಪೂಜ್ಯ ಜಗದ್ಗುರು ಶಂಕರಾಚರ‍್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ” ಮಾರ್ಗದರ್ಶನದಂತೆ ಈ ದಿನ ಬೆಳಿಗ್ಗೆ ಪ್ರಾರಂಭಗೊಂಡಿತು. ಲೋಕಕಲ್ಯಾಣಕ್ಕಾಗಿ ಸಂಕಲ್ಪದಿಂದ ಈ ಪೂಜೆಯನ್ನು ಯಾವಾಗಲೂ ಕೂಡ ನೆರವೇರಿಸಿಕೊಂಡು ಬರುವಂತದ್ದು ಒಂದು ಸಂಪ್ರದಾಯ. ಈ ಕರೋನ ಅವಧಿಯಲ್ಲೂ ಕೂಡ ಈ ಪೂಜೆಯನ್ನು ಅಚ್ಚುಕಟ್ಟಾಗಿ ಪ್ರಾರಂಭಿಸಲಾಗಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

Back to top button