ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ: ಉಚಿತ ಪಾಸ್ ಪಡೆಯಲು ಹೀಗೆ ಮಾಡಿ

ಕಾರವಾರ: ಕರ್ನಾಟಕ ರಾಜ್ಯ ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿoದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಇಡಿಸಿಎಸ್ ಇಲಾಖೆಯ ಆನ್‌ಲೈನ್ ಸೇವಾಸಿಂಧು ಪೊರ್ಟಲ್ ಮುಖಾಂತರ ಅಥವಾ ಕರ್ನಾಟಕ ಒನ್, ಗ್ರಾಮ ಸೇವಾ ಒನ್ ಸೆಂಟರಗಳ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ ಕಾರ್ಡ್ ಮಾದರಿಯ ಉಚಿತ ಬಸ್ ಪಾಸಗಳನ್ನು ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಲಾಗಿದೆ.

ಬಿಜೆಪಿ ಕಾರ್ಯಕರ್ತರಿಂದಲೇ ಶಾಸಕರಿಗೆ ಕಪ್ಪು ಬಾವುಟ ಪ್ರದರ್ಶನ: ಮಾತಿನ ಚಕಮಕಿ : ಶಾಸಕ ಸುನೀಲ್ ನಾಯ್ಕ ಹೇಳಿದ್ದೇನು?

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ್-1, ಕಾರ್ಮಿಕ ಇಲಾಖೆಯ ನಿರೀಕ್ಷಕರ ಕಚೇರಿಗಳು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿಗೆ ಸಂಪರ್ಕಿಸಿ ಎಂದು ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಸ್ಮಯ ನ್ಯೂಸ್, ಕಾರವಾರ

Exit mobile version