ImportantJob News
Trending

Recruitment 2022: ಆರಂಭಿಕ ವೇತನ 43 ಸಾವಿರ: HAL ನಲ್ಲಿ ಉದ್ಯೋಗಾವಕಾಶ: SSLC, PUC, ITI ಆದವರು ಅರ್ಜಿ ಸಲ್ಲಿಸಬಹುದು

ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಒಟ್ಟು 25 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆರಂಭಿಕ ವೇತನ ಶ್ರೇಣಿ ಪ್ರತಿತಿಂಗಳು 43,772 ಸಾವಿರದಿಂದ 45,780 ಇದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

Indian Railway Recruitment 2022: 3,115 ಹುದ್ದೆಗಳಿಗೆ ಅರ್ಜಿ ಆಹ್ವಾನ: SSLC ಪಾಸಾದವರು ಅರ್ಜಿ ಸಲ್ಲಿಸಬಹುದು

ಒಟ್ಟು ಸೆಕ್ಯೂರಿಟಿ ಗಾರ್ಡ್ & ಫಿಟ್ಟರ್ 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಕೂಡಾ ಹೊರಡಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಪಿಟ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಐಟಿಐ ಮಾಡಿರುವುದು ಕಡ್ಡಾಯವಾಗಿದೆ.
ಯಾವುದೇ ಅರ್ಜಿ ಶುಲ್ಕ ಇಲ್ಲದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Recruitment 2022: ಅಕ್ಟೋಬರ 24 ಅರ್ಜಿ ಸಲ್ಲಿಸಲು ಕೊನೆಯ ದಿನ

ಅಧಿಕೃತ ಅಧಿಸೂಚನೆಯ ಪ್ರತಿ

ಅಧಿಸೂಚನೆಯ ಮಾಹಿತಿಯಂತೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶ ನಡೆಸಿ ಆಯ್ಕೆ ಮಾಡಲಾಗುತ್ತದೆ, ಆನ್‌ಲೈನ್ ಮೂಲಕ ಆಸಕ್ತ ಅಭ್ಯರ್ಥಿಗಳು ತಮ್ಮ ಸಂಬoಧಪಟ್ಟ ದಾಖಲೆಗಳನ್ನು ನೀಡಿ, ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅಕ್ಟೋಬರ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಬಹುದು. ಅಲ್ಲದೆ, ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ. ಉದ್ಯೋಗಾವಕಾಶ ಕುರಿತ ಎಲ್ಲಾ ಮಾಹಿತಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಓದಬಹುದು.

HAL Recruitment 2022: ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆSSLC, PUC, ITI
ಆರಂಭಿಕ ಮಾಸಿಕ ವೇತನ43,772/- to 48,780/-

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button