ವಿಧಾನ ಪರಿಷತ್ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಸಿದ್ಧಿ ಆಯ್ಕೆ

ಯಲ್ಲಾಪುರ: ವಿಧಾನ ಪರಿಷತ್ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಬುದ್ನಾ ಸಿದ್ಧಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ರಾಜ್ಯಪಾಲರಾದ ವಜುಬಾಯಿ ವಾಲಾ ಹೊರಡಿಸಿದ್ದಾರೆ.

ಯಾರು ಈ ಶಾಂತಾರಾಮ್ ಸಿದ್ಧಿ:
ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಮ ಸಿದ್ದಿರವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .
ಶಾಂತಾರಾಮ ಸಿದ್ಧಿ ಸಮುದಾಯದ ಮೊದಲ ಪದವೀಧರರು . 7 ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು . ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ ಈ ಹಿಂದೆ ಪಶ್ಚಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು .
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದವರು.

[sliders_pack id=”2570″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Exit mobile version