ಹನಿ ನಿರಾವರಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ: ಸದುಪಯೋಗ ಪಡೆದುಕೊಳ್ಳುವಂತೆ ಮನವಿ

ಕಾರವಾರ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ 2022- 23ನೇ ಸಾಲಿನ ಹನಿ ನಿರಾವರಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇಕಡಾ 90% ಮತ್ತು ಇತರೆ ವರ್ಗದ ರೈತರಿಗೆ ಪ್ರತಿಶತ 75% ಸಹಾಯಧನ ನೀಡಲಾಗುವುದು.

India Post Recruitment 2022: 18 ರಿಂದ 81 ಸಾವಿರ ಆರಂಭಿಕ ವೇತನ: SSLC & PUC ಆದವರು ಅರ್ಜಿ ಸಲ್ಲಿಸಬಹುದು

ಆಸಕ್ತ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382- 226 602 ಅಥವಾ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶರುಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version