Focus NewsImportant
Trending

ಅಘನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಕುಮಟಾ: ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿಯ ಶವವು ಕುಮಟಾ ತಾಲೂಕಿನ ದಿವಗಿ ಹತ್ತಿರದ ಅಘನಾಶಿನಿ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ಮೆಲಕ್ಕೆ ಎತ್ತಿದ್ದಾರೆ.ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಕಾಣೆಯಾದ ಕುರಿತು ಮಾಹಿತಿ ಇದ್ದಲ್ಲಿ ಅಥವಾ ಗುರುತು ಪತ್ತೆಯಾದಲ್ಲಿ ಪೊಲೀಸ್ ಠಾಣೆಗೆ ಸಂಪರ್ಕಿಸುವAತೆ ಮಾಹಿತಿ ನೀಡಲಾಗಿದೆ. ಕುಮಟಾ ಪೊಲೀಸ್ ಠಾಣೆ: 08386 222333.

ವಿಸ್ಮಯ ನ್ಯೂಸ್, ಕುಮಟಾ

Back to top button