Job News
Trending

Recruitment 2022: SSLC ಪಾಸಾದವರಿಗೆ ಉದ್ಯೋಗಾವಕಾಶ: 21 ರಿಂದ 69 ಸಾವಿರ ಆರಂಭಿಕ ವೇತನ

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅತ್ಯುತ್ತಮ ಉದ್ಯೋಗಾವಕಾಶವಿದ್ದು, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕಾನ್ಸ್ಟೇಬಲ್ ಹಾಗೂ ಟ್ರೇಡ್ಸ್ಮನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಆಗಿದ್ದವರು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆರಂಭಿಕ ವೇತನ 21,700 ರಿಂದ 69, 100 ರೂಪಾಯಿ ಇದ್ದು, ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Recruitment 2022: ಅರ್ಜಿ ಸಲ್ಲಿಕೆ ಪ್ರಾರಂಭ

India Post Recruitment 2022: 18 ರಿಂದ 81 ಸಾವಿರ ಆರಂಭಿಕ ವೇತನ: SSLC & PUC ಆದವರು ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ , ಜನ್ಮದಿನಾಂಕ ದಾಖಲೆ, ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ದಾಖಲೆ, ಪಾಸ್‌ಪೋರ್ಟ್ ಅಳತೆ ಭಾವಚಿತ್ರ ಸೇರಿ ಇತರೆ ದಾಖಲೆಗಳು ಬೇಕಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಡಿಸೆಂಬರ್ 20 ರೊಗಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ದಾಖಲಾತಿ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಂಬಳ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ವಿವರವಾದ ಮಾಹಿತಿ ಇಲ್ಲಿದೆ ನೋಡಿ.

ಅರ್ಜಿ ಸಲ್ಲಿಕೆ ದಿನಾಂಕ21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-12-2022
ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ನೇಮಕಾತಿ ಅಧಿಸೂಚನೆ

Job News / Job Alert : ಉದ್ಯೋಗಾವಕಾಶದ ಕುರಿತ ಎಲ್ಲಾ ಮಾಹಿತಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button