ಹಾರವಾಡ, ಮೊಗಟಾ, ಹುಲಿದೇವರವಾಡದಲ್ಲಿ ಮತ್ತೆ ಕಾಣಿಸಿಕೊಂಡ ಸೋಂಕು
[sliders_pack id=”1487″]ಅಂಕೋಲಾ : ತಾಲೂಕಿನಲ್ಲಿ ಭಾನುವಾರ 4 ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ©Copyright reserved by Vismaya tv ಈ ಕುರಿತು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ನಲ್ಲಿ ಧೃಡಗೊಳ್ಳಬೇಕಿದೆ.
ಹಾರವಾಡದ 4ವರ್ಷದ ಬಾಲಕಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಹಾರವಾಡದ ಪಿ.ಡಿ.ಓ ಈ ಹಿಂದೆ ಸೋಂಕಿಗೊಳಪಟ್ಟಿದ್ದು ಆತನ ಪ್ರಾಥಮಿಕ ಸಂಪರ್ಕದಿoದ ಮಗಳಲ್ಲೂ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಮೊಗಟಾ ಗ್ರಾ.ಪಂ ನ ಹರಿಜನಕೇರಿಯ ಹತ್ತಿರ ಈ ಹಿಂದೆ ಸೋಂಕು ಕಾಣಇಸಿಕೊಂಡ ಸೋಂಕಿತ ವ್ಯಕ್ತಿಯೋರ್ವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಇಬ್ಬರಲ್ಲಿ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತಿದೆ.
ಹುಲಿದೇವರವಾಡದ 60 ವಯಸ್ಸಿನ ಮಹಿಳೆಯೋರ್ವಳಲ್ಲಿ ಸಾಮಾನ್ಯ ಜ್ವರ(ಐ.ಎಲ್.ಐ) ಮಾದರಿಯ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎನ್ನಲಾಗಿದೆ.©Copyright reserved by Vismaya tv
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.
[sliders_pack id=”2570″]ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)