Focus News
Trending

ಅಂಕೋಲಾದಲ್ಲಿ 4 ಕೇಸ್ : ತಾಲೂಕಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90?

ಹಾರವಾಡ, ಮೊಗಟಾ, ಹುಲಿದೇವರವಾಡದಲ್ಲಿ ಮತ್ತೆ ಕಾಣಿಸಿಕೊಂಡ ಸೋಂಕು

[sliders_pack id=”1487″]

ಅಂಕೋಲಾ : ತಾಲೂಕಿನಲ್ಲಿ ಭಾನುವಾರ 4 ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ©Copyright reserved by Vismaya tv ಈ ಕುರಿತು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ನಲ್ಲಿ ಧೃಡಗೊಳ್ಳಬೇಕಿದೆ.
ಹಾರವಾಡದ 4ವರ್ಷದ ಬಾಲಕಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಹಾರವಾಡದ ಪಿ.ಡಿ.ಓ ಈ ಹಿಂದೆ ಸೋಂಕಿಗೊಳಪಟ್ಟಿದ್ದು ಆತನ ಪ್ರಾಥಮಿಕ ಸಂಪರ್ಕದಿoದ ಮಗಳಲ್ಲೂ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಮೊಗಟಾ ಗ್ರಾ.ಪಂ ನ ಹರಿಜನಕೇರಿಯ ಹತ್ತಿರ ಈ ಹಿಂದೆ ಸೋಂಕು ಕಾಣಇಸಿಕೊಂಡ ಸೋಂಕಿತ ವ್ಯಕ್ತಿಯೋರ್ವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಇಬ್ಬರಲ್ಲಿ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತಿದೆ.
ಹುಲಿದೇವರವಾಡದ 60 ವಯಸ್ಸಿನ ಮಹಿಳೆಯೋರ್ವಳಲ್ಲಿ ಸಾಮಾನ್ಯ ಜ್ವರ(ಐ.ಎಲ್.ಐ) ಮಾದರಿಯ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎನ್ನಲಾಗಿದೆ.©Copyright reserved by Vismaya tv

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

[sliders_pack id=”2570″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button