Uttara Kannada
Trending

ಹೊನ್ನಾವರದಲ್ಲಿ ಇಂದು ದಾಖಲಾದ ಕರೊನಾ ಕೇಸ್ ಎಷ್ಟು?

ಪೊಲೀಸ್ ಠಾಣೆಯ ಸಿಬ್ಬಂಗೆ ಸೋಂಕು
ಖಾಸಗಿ ಹೊಟೇಲ್ ಮಾಲೀಕನಿಗೆ ಪಾಸಿಟಿವ್

[sliders_pack id=”2570″]

ಹೊನ್ನಾವರ: ತಾಲೂಕಿನಲ್ಲಿ ಇಂದು ಮೂವರಲ್ಲಿ ಕರೋನಾ ಪಾಸಿಟಿವ್ ದೃಢಪಟ್ಟಿದೆ. ©Copyright reserved by Vismaya tv ಹೊನ್ನಾವರ ಪೋಲಿಸ್ ಠಾಣಿಯ ಸಿಬ್ಬಂದಿ, ಖಾಸಗಿ ಹೋಟೆಲಿನ ಮಾಲಿಕ ಮತ್ತು ಕುಟುಂಬದವರಿಗೊಬ್ಬರಿಗು ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.
ಹೊನ್ನಾವರ ಪಟ್ಟಣದ ಖಾಸಗಿ ಹೋಟೇಲ್ ಮಾಲಿಕರ ಕುಟುಂಬದ 82 ವರ್ಷದ ಮಹಿಳೆ ಹಾಗೂ 59 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ. ಇದೇ ವೇಳೆ, ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 42 ವರ್ಷದ ಸಿಬ್ಬಂದಿಗೂ ಸೋಂಕು ಕಂಡುಬಂದಿದೆ. ©Copyright reserved by Vismaya tv ಈ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 130 ಏರಿಕೆಯಾಗಿದ್ದು, 16 ಸಕ್ರೀಯ ಪ್ರಕರಣವಾಗಿದ್ದು, ಈಗಾಗಲೇ 111 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಈ ಕುರಿತ ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

[sliders_pack id=”1487″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button