ಹೊನ್ನಾವರ ಪೊಲೀಸ್ ಠಾಣೆ ಸೀಲ್ ಡೌನ್

ಠಾಣೆಯ ಆರು ಸಿಬ್ಬಂದಿಯಲ್ಲಿ ಸೋಂಕು

ಹೊನ್ನಾವರ: ತಾಲೂಕಿನಲ್ಲಿ ಕರೊನಾ ಪ್ರಕರಣ ಹೆಚ್ಚುತ್ತಿದ್ದು, ಕರೊನಾ ವಾರಿಯರ್ಸ್‍ಗಳಾದ ಪೊಲೀಸರಿಗೂ ಮಹಾಮಾರಿ ಕಾಡುತ್ತಿದೆ. ©Copyright reserved by Vismaya tv ಮಂಗಳವಾರ ಪೊಲೀಸ್ ಠಾಣೆಯ ಸಿಬ್ಬಂದಿಯ ನಾಲ್ವರಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೆ, ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಸೋಮವಾರ, ಮಂಗಳವಾರ ಸೇರಿ ಹೊನ್ನಾವರ ಪೊಲೀಸ್ ಠಾಣೆಯ ಒಟ್ಟು ಆರು ಸಿಬ್ಬಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಠಾಣೆಯ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Exit mobile version