Follow Us On

WhatsApp Group
Big NewsImportant
Trending

ರಸಪ್ರಶ್ನೆ ಮತ್ತು ಚೆಸ್ ಸ್ಪರ್ಧೆಯಲ್ಲಿ ಸರ್ಕಾರಿ ಶಾಲೆಶಿಕ್ಷಕಿ ರಾಜ್ಯಮಟ್ಟಕ್ಕೆ ಆಯ್ಕೆ

ಭಟ್ಕಳ: ಸರಕಾರಿ ಪ್ರೌಢಶಾಲೆ ಸೋನಾರಕೇರಿ ಇಲ್ಲಿಯ ಪ್ರತಿಭಾವಂತ ಶಿಕ್ಷಕಿಯಾದ ಶ್ರೀಮತಿ ಸವಿತಾ ಈರಪ್ಪನಾಯ್ಕ ಇವರು ರಸಪ್ರಶ್ನೆ (ಸಾಮಾನ್ಯ) ಪ್ರೌಢಶಾಲಾವಿಭಾಗದಲ್ಲಿ ರಾಜ್ಯಮಟ್ಟಕ್ಕೆಆಯ್ಕೆಯಾಗಿದ್ದಾರೆ.ರಾಜ್ಯಶಿಕ್ಷಕರ ಕಲ್ಯಾಣ ನಿಧಿಯಿಂದ ನಡೆದ ಉತ್ತರಕನ್ನಡ ಜಿಲ್ಲಾಮಟ್ಟದ ರಸಪ್ರಶ್ನೆಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದುಮೂರನೇ ಬಾರಿಗೆರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ರಾಜ್ಯಸರ್ಕಾರಿ ನೌಕರರವತಿಯಿಂದ ನಡೆದಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚೆಸ್ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮಸ್ಥಾನಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

Back to top button