Focus NewsImportant
Trending

ಬೈಕಿಗೆ ಡಿಕ್ಕಿಹೊಡೆದ ಕಾರು: ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಹಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಪಟ್ಟಣದ ಹಾಳದಕಟ್ಟಾ ದಲ್ಲಿ ನಡೆದಿದೆ. ರಮೇಶ್ ಗಜಾನನ ಹೆಗಡೆ ( 52) ಹೊಸಗದ್ದೆ ಇಟಗಿ ಮೃತ ದುರ್ದೈವಿ.

ಟ್ಯಾಂಕರ್ ಗೆ ಡಿಕ್ಕಿ ಹೊಡೆದುಕೊಂಡ ಕಾರು| ನಡೆದುಕೊಂಡು ಹೋಗುತ್ತಿದ್ದ ಯುವತಿ ದುರ್ಮರಣ

ಸಿದ್ದಾಪುರ ಸೊರಬ ಮುಖ್ಯ ರಸ್ತೆಯಲ್ಲಿ ಕಾರ್ ಚಾಲಕನು ತನ್ನ ಕಾರನ್ನು ಅತಿವೇಗದಿಂದ ಸೊರಬ ಕಡೆಯಿಂದ ಸಿದ್ದಾಪುರ ಕಡೆಗೆ ಚಲಾಯಿಸಿಕೊಂಡು ಬಂದು ಎದುರಿನಿಂದ ಬಂದ ಬೈಕ್ಗೆ ಡಿಕ್ಕಿ ಹೊಡೆಸಿ ಸವಾರನಿಗೆ ಗಂಭೀರ ಗಾಯವಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದು, ಈ ಘಟನೆ ಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಸಿದ್ದಾಪುರ ಠಾಣೆ ಯಲ್ಲಿ ದೂರು ನೀಡಿದ್ದಾರೆಮ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ರು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖಂಡ,‌ಸಿದ್ದಾಪುರ

Back to top button