Uttara Kannada
Trending

ಗೋಮಾಂಸ ಸಾಗಾಟ: ಇಬ್ಬರ ಬಂಧನ

ಕುಮಟಾ: ಗೋಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ತಾಲೂಕಿನ ಹಿರೇಗುತ್ತಿ ಚೆಕ್ ಪೊಸ್ಟ್ ಬಳಿ ನಡೆದಿದೆ. ಈ ವೇಳೆ ಆರೋಪಿಗಳು ಬಳಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸ ವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ,ಆರೋಪಿಗಳು ಬಲೆಗೆ ಬಿದ್ದಿದ್ದಾರೆ.ಈ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Related Articles

Back to top button