Join Our

WhatsApp Group
Important
Trending

ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆ ಕವಲಕ್ಕಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಭಾರತೀಆಂಗ್ಲ ಮಾಧ್ಯಮ ಶಾಲೆ ಕವಲಕ್ಕಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟನ ಅಧ್ಯಕ್ಷರಾದ ಉಮೇಶ ಹೆಗಡೆಯವರು ಮತ್ತು ಗೌರವಾಧ್ಯಕ್ಷರಾದ ವಿ.ಜಿ.ಹೆಗಡೆಗುಡ್ಗೆಯವರು ಉಪಸ್ಥಿತರಿದ್ದರು. ಶ್ರೀ ಭಾರತೀ ಎಜ್ಯುಕೇಶನ ಟ್ರಸ್ಟನ ಗೌರವಾಧ್ಯಕ್ಷರಾದ ವಿ.ಜಿ.ಹೆಗಡೆಗುಡ್ಗೆಯವರು ಧ್ವಜಾರೋಹಣವನ್ನು ನೆರವೇರಿಸಿದರು. ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆಯಮುಖ್ಯಾಧ್ಯಾಪಕಿಯಾದ ವೈಲೆಟ್ ಫರ್ನಾಂಡಿಸ್‌ರವರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ಹೊನ್ನಾವರ

Back to top button