ಕುಮಟಾದಲ್ಲಿಂದು ಎಷ್ಟು ಪಾಸಿಟಿವ್?

ಕುಮಟಾ: ತಾಲೂಕಾ ವ್ಯಾಪ್ತಿಯಲ್ಲಿ ಇಂದು ಒಟ್ಟು 2 ಕರೊನಾ ಸೋಂಕಿತ ಪ್ರಕರಣ ದೃಢಪಟ್ಟಿದೆ ಎನ್ನಲಾಗಿದೆ. ©Copyright reserved by Vismaya tv ಹೊಳೆಗದ್ದೆಯ 13 ವರ್ಷದ ಬಾಲಕಿ ಮತ್ತು ಹಳೆ ಮೀನು ಮಾರುಕಟ್ಟೆ ಸಮೀಪದ 54 ವರ್ಷದ ಪುರುಷನಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಹಿಂದೆ ಕರೋನಾ ಪಾಸಿಟಿವ್ ಬಂದವರ ಸಂಪರ್ಕಕ್ಕೆ ಬಂದ ಕಾರಣ ಈ ಇಬ್ಬರಿಗೂ ಸೋಂಕು ತಗುಲಿದೆ ಎನ್ನಲಾಗಿದೆ. ಇನ್ನುಳಿದಂತೆ ಕುಮಟಾ ತಾಲೂಕಾ ವ್ಯಾಪ್ತಿಯಲ್ಲಿನ 4 ಜನರಿಗೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿದ್ದು ಇವರಲ್ಲಿ ಸೋಂಕಿನ ಲಕ್ಷಣ ಕಂಡುಬAದಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಕೋಡ್ಕಣಿಯ 34 ವರ್ಷದ ಪುರುಷ, ಹೊಳೆಗದ್ದೆಯ 45 ವರ್ಷದ ಪುರುಷ, ಸಾಂತಗಲ್‌ನ 32 ವರ್ಷದ ಪುರುಷ, ಕೋಡ್ಕಣಿಯ 30 ವರ್ಷದ ಪುರುಷನಿಗೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೆಲ್ತ್ ಬುಲೆಟಿನ್ ನಲ್ಲಿ ನಿಖರ ಅಂಕಿ ಸಂಖ್ಯೆ, ಮಾಹಿತಿ ಹೊರಬೀಳಲಿದೆ. ಅಲ್ಲದೆ, ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ ಕುಮಟಾ

[sliders_pack id=”1487″]

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version