Follow Us On

WhatsApp Group
Focus Newsಮಾಹಿತಿ
Trending

ಹೊನ್ನಾವರದ ಇಂದಿನ ಕರೊನಾ Updates

ಹೊನ್ನಾವರ: ತಾಲೂಕಿನಲ್ಲಿ ಇಂದು ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಳ್ಕೂರು ಮೂಲದ ಯುವತಿ ಮತ್ತು ಹಿರೇಅಂಗಡಿಯ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಯುವತಿ ಖಾಸಗಿ ಆಸ್ಪತ್ರೆಗೆ ಆಪರೇಷನ್ ಗಾಗಿ ತೆರಳಿದ ವೇಳೆ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಹಿರೇಅಂಗಡಿಯಲ್ಲಿ ನಿನ್ನೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಕುಟುಂಬದ ಮತ್ತೊಬ್ಬ ಸದಸ್ಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತ ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button