Big News
Trending

ನಾಳೆಯ ಭಾನುವಾರದ ಲಾಕ್ ಡೌನ್ ಇಲ್ಲ

ಜಿಲ್ಲಾಧಿಕಾರಿಗಳ ಮಹತ್ವದ ಆದೇಶ
ಎಂದಿನಂತೆ ವ್ಯಾಪರ ವಹಿವಾಟು

ಕಾರವಾರ : ಜಿಲ್ಲೆಯಲ್ಲಿ ಕರೊನಾ ನಿಯಂತ್ರಿಸುವ ಉದ್ದೇಶದಿಂದ‌ ಪ್ರತಿ ರವಿವಾರ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತಿತ್ತು. ಆದರೆ, ಈಗ ರವಿವಾರ ದಂದು ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಜಿಲ್ಲಾಧಿಕಾರಿಗಳು ಹಿಂಪಡೆದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ಆದೇಶದ ಮೇರೆಗೆ ಆಗಸ್ಟ್ 2 ಭಾನುವಾರದಂದು ಹೊರಡಿಸಲಾಗಿದ್ದ ಲಾಕ್ ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ‌ ಮೂಲಕ ಉಳಿದ ದಿನದಂತೆ ಭಾನುವಾರವೂ ಎಲ್ಲಾ‌ ವ್ಯಾಪಾರ ವಹಿವಾಟು ನಡೆಯಲಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button