Important
Trending

ಕುಮಟಾದಲ್ಲಿಂದು ಎಷ್ಟು ಪ್ರಕರಣ ದಾಖಲು?

ತಾಲೂಕಿನಲ್ಲಿ ಇಂದು 2 ಪ್ರಕರಣ ದಾಖಲು
ಒಂದೇ ಕುಟುಂಬದ ಇಬ್ಬರಲ್ಲಿ ಸೋಂಕು
[sliders_pack id=”1487″]

ಕುಮಟಾ: ತಾಲೂಕಿನಲ್ಲಿ ಭಾನುವಾರ ಎರಡು ಕರೊನಾ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಹಣ್ಣೆ ಮಠದ ಒಂದೇ ಕುಟುಂಬದ ಇಬ್ಬರದಲ್ಲಿ ಸೋಂಕು ಕಾಣಿಸಿಕೊಂಡಿದೆ. ©Copyright reserved by Vismaya tv ಹಣ್ಣೆಮಠದ 34 ವರ್ಷದ ಪುರುಷ ಹಾಗೂ 24 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಶನಿವಾರ ಕುಮಟಾದಲ್ಲಿ 10 ಪ್ರಕರಣ ಕಾಣಿಸಿಕೊಂಡಿತ್ತು. ಇಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿರುವುದು ತಾಲೂಕಿನ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಕುರಿತ ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.

ವಿಸ್ಮಯ ನ್ಯೂಸ್, ಕುಮಟಾ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button