Follow Us On

WhatsApp Group
Uttara Kannada
Trending

ಜಿಲ್ಲೆಯಲ್ಲಿಂದು ಇಳಿಕೆಕಂಡ ಸೋಂಕಿತರ ಸಂಖ್ಯೆ

ಒಟ್ಟು 26 ಪ್ರಕರಣ ದಾಖಲು
72 ಮಂದಿ ಗುಣಮುಖರಾಗಿ ಬಿಡುಗಡೆ

[sliders_pack id=”1487″]

ಕಾರವಾರ: ಉತ್ತರಕನ್ನಡದಲ್ಲಿ ಇಂದು 26 ಕರೊನಾ ಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಕಾರವಾರದಲ್ಲಿ 6, ಅಂಕೋಲಾದಲ್ಲಿ 4 ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಭಟ್ಕಳದಲ್ಲಿ 4, ಯಲ್ಲಾಪುರ, ಮುಂಡಗೋಡದಲ್ಲಿ ತಲಾ 5, ಸಿದ್ದಾಪುರದಲ್ಲಿ 1, ಹಳಿಯಾಳದಲ್ಲಿ ಇಂದು ಪ್ರಕರಣ ದೃಢಪಟ್ಟಿದೆ.

ಇದೇ ವೇಳೆ ಜಿಲ್ಲೆಯಲ್ಲಿಂದು 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ©Copyright reserved by Vismaya tv ಹಳಿಯಾಳದಲ್ಲಿ 43 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಶಿರಸಿಯಲ್ಲಿ 16, ಕಾರವಾರದಲ್ಲಿ 9, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರದಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,196ಕ್ಕೆ ಏರಿಕೆಯಾಗಿದೆ. 682 ಸಕ್ರಿಯ ಪ್ರಕರಣಗಳಿದ್ದು, 90 ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button