Big News
Trending

ಹೊನ್ನಾವರದಲ್ಲಿ 1 ಕರೊನಾ ಪಾಸಿಟಿವ್

ರ‍್ಯಾಪಿಡ್ ಟೆಸ್ಟ್ ನಲ್ಲಿ ಸೋಂಕು ಪತ್ತೆ
ಮೂವರು ಗುಣಮುಖರಾಗಿ ಬಿಡುಗಡೆ

ಹೊನ್ನಾವರ: ತಾಲೂಕಿನಲ್ಲಿ ಇಂದು ಒಂದು ಕರೊನಾ ಪ್ರಕರಣ ದಾಖಲಾಗಿದೆ. ©Copyright reserved by Vismaya tv ತಾಲೂಕಿನ ಚಿತ್ತಾರ ಗ್ರಾಮದ 70 ವರ್ಷದ ಪುರುಷ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿoದ ಹೊನ್ನಾವರದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರನ್ನು ರ‍್ಯಾಪಿಡ್ ಟೆಸ್ಟ್ ಗೆ ಒಳಪಡಿಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ. ಇದರಿಂದಾಗಿ ತಾಲೂಕಿನಲ್ಲಿ ಸೋಂಕಿತರ ಸಂಖೆ 155 ಕ್ಕೆ ಏರಿಕೆಯಾದಂತಾಗಿದೆ. ಇದೇ ವೇಳೆ ಇಂದು ಮೂವರು ಮ0ಕಿ ಕೋವಿಡ್ ಸೆಂಟರ್‌ನಿoದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ, ಹೊನ್ನಾವರ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button