Focus NewsImportant
Trending
2021 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಿ.ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿಗೆ ಡಾ. ಶ್ರೀಧರ ಗೌಡ ಉಪ್ಪಿನಗಣಪತಿ ಕಥಾಸಂಕಲನ ಆಯ್ಕೆ
2021 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಿ.ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿ ಯನ್ನು ಡಾ. ಶ್ರೀಧರ ಗೌಡ ಉಪ್ಪಿನಗಣಪತಿ ಅವರ ಕಥಾಸಂಕಲನ ಹಾಲಕ್ಕಿ ರಾಕು ಕೃತಿಗೆ ಲಭಿಸಿದೆ. ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಮಂದಿರದಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಜಯರಾಮ್ ರಾಯಪುರ ರವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಡಾ. ಮಹೇಶ್ ಜೋಶಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ್ ವಾನಳ್ಳಿ,ಪ್ರೊ. ಕಾಳೇಗೌಡ ನಾಗವಾರ ರವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಕುಮಟಾ