Important
Trending

ರೌಡಿಶೀಟರ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಮಾತುಕತೆ: ಫೋಟೋ ವೈರಲ್

ಬ್ಲಾಕ್ ಮೇಲ್, ಅಪಹರಣ, ದರೋಡೆ, ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗಿದೆ.ಫಯಾಜ್ ಚೌಟಿ ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಚರ್ಚೆ ನಡೆಯುತ್ತಿದ್ದು, ಐದು ದಿನಗಳ ಹಿಂದೆ ಚೌಟಿ ಸ್ಪೀಕರ್ ಕಾಗೇರಿ ಪಕ್ಕದಲ್ಲೇ ಕುಳಿತು ಸಭೆ ನಡೆಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ರೌಡಿ ಶೀಟರ್ ಚೌಟಿ ಬಳಿ ಚರ್ಚೆಗೆ ಬಂದಿದ್ದರು ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button