ಮಾಹಿತಿ
Trending

ಅಂಕೋಲಾದಲ್ಲಿಂದು ಸೋಂಕಿತರು 2 : ಗುಣಮುಖ 4

  • ಪಟ್ಟಣ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 107 ಗಂಟಲು ದ್ರವ ಪರೀಕ್ಷೆ
  • ಆಂಟಿಜನ್‌ ಕಿಟ್ ಮೂಲಕ ‌ಪರೀಕ್ಷೆ
[sliders_pack id=”3491″]

ಅಂಕೋಲಾ : ತಾಲೂಕಿನಲ್ಲಿಂದು 2 ಕರೊನಾ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಈ ಮೊದಲಿನ ಸೋಂಕಿತರ ಪೈಕಿ 4 ಜನರು ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಕುರಿತು ನಾಳೆಯ ಹೆಲ್ತಬುಲೆಟಿನನಲ್ಲಿ ಧೃಢಗೊಳ್ಳಲಿದೆ.

ಸೋಮವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಮತ್ತು ಗ್ರಾಮೀಣ ಭಾಗದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಒಟ್ಟೂ 107 ಜನರ ಗಂಟಲು ದ್ರವ ಸಂಗ್ರಹಿಸಿ ಆಂಟಿಜನ್ ಕಿಟ್ ಮೂಲಕ ಅಂಕೋಲಾದಲ್ಲಿಯೇ ಪರೀಕ್ಷೆ ನಡೆಸಲಾಗಿತ್ತು. 


ಈ ವೇಳೆ ಪಟ್ಟಣ ವ್ಯಾಪ್ತಿಯ 57ರ ಪುರುಷ ಮತ್ತು 10ರ ಬಾಲಕನಲ್ಲಿ ಮಾತ್ರ ಸೋಂಕು ಲಕ್ಷಣಗಳುಳ್ಳ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ.


ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಪಂಡಿತ್ ಶಂಕರ್ ಗುರೂಜಿಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button