Follow Us On

WhatsApp Group
Focus NewsImportant
Trending

ಬಿಜೆಪಿಯ ಮೊದಲ ಪಟ್ಟಿ ಪ್ರಕಟ: ಉತ್ತರಕನ್ನಡದ ಯಾರ್ಯಾರಿಗೆ ಟಿಕೆಟ್ ಸಿಕ್ಕಿದೆ ನೋಡಿ?

ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಧರ್ಮೇಂದ್ರ ಪ್ರಧಾನ್, ಪಟ್ಟಿಯನ್ನು ಪ್ರಕಟಿಸಿದರು. @vismaya tv

ಉತ್ತರಕನ್ನಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಲ್ಲಾ ಶಾಸಕರಿಗೆ ಮಣೆ ಹಾಕಲಾಗಿದೆ. ಎಲ್ಲ ಶಾಸಕರಿಗೂ ಟಿಕೆಟ್ ಸಿಕ್ಕಿದೆ.ಕುಮಟಾ ವಿಧಾನಸಭಾ ಕ್ಷೇತ್ರದಿಂದ ದಿನಕರ ಶೆಟ್ಟಿ, ಭಟ್ಕಳದಿಂದ ಸುನೀಲ್ ನಾಯ್ಕ, ಶಿರಸಿಯಿಂದ, ವಿಶ್ವೇಶ್ವರ ಹೆಗಡೆ ಕಾಗೇರಿ, ಹಳಿಯಾಳದಿಂದ ಸುನೀಲ್‌ ಹೆಗಡೆ , ಕಾರವಾರದಿಂದ ರೂಪಾಲಿ ನಾಯ್ಕ, ಯಲ್ಲಾಪುರದಿಂದ ಶಿವರಾಮ್ ಹೆಬ್ಬಾರ್ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ಉತ್ತರಕನ್ನಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಲ್ಲಾ ಶಾಸಕರಿಗೆ ಮಣೆ ಹಾಕಲಾಗಿದೆ. ಎಲ್ಲ ಶಾಸಕರಿಗೂ ಟಿಕೆಟ್ ಸಿಕ್ಕಿದೆ.

ಜಿಲ್ಲೆಯ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ತಪ್ಪುತ್ತದೆ. ಹೊಸಬರಿಗೆ ಮಣೆ ಹಾಕಲಾಗುತ್ತದೆ ಸೇರಿದಂತೆ ದಿನಕ್ಕೊಂದು ವದಂತಿ- ಗಾಳಿ ಸುದ್ದಿ ಹರಡುತ್ತಲೇ ಇತ್ತು. ಈಗ ಇದಕ್ಕೆಲ್ಲ ತೆರೆಬಿದ್ದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button